ಖಾಸಗಿ ವಿಮಾನ ಪತನ

ವಿಜಯಪುರ: ಖಾಸಗಿ ತರಬೇತಿ ವಿಮಾನ ಅಪಘಾತ; ಪ್ರಾಣಾಪಾಯದಿಂದ ಇಬ್ಬರು ಪಾರು! Video
ಮಂಗಳೂರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಎರಡು ಆಸನಗಳ ತರಬೇತಿ ವಿಮಾನವೊಂದು ತೆರೆದ ಗದ್ದೆಯಲ್ಲಿ ಪತನಗೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೆಕ್ಸಿಕೋದಲ್ಲಿ ಖಾಸಗಿ ಜೆಟ್ ಪತನ; ತುರ್ತು ಭೂಸ್ಪರ್ಶ ವೇಳೆ ಕಟ್ಟಡಕ್ಕೆ ಅಪ್ಪಳಿಸಿದ ವಿಮಾನ; 7 ಮಂದಿ ದುರ್ಮರಣ
ಅಪಘಾತ ಸ್ಯಾನ್ ಮಾಟಿಯೊ ಅಟೆಂಕೊದ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ವಿಮಾನ ಹಾರಾಟದ ಮಧ್ಯದಲ್ಲಿ ತಾಂತ್ರಿಕ ತೊಂದರೆಗಳನ್ನು ಎದುರಿಸಿದ್ದು, ತುರ್ತು ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಿತು.

ಕ್ಯಾಲಿಫೋರ್ನಿಯಾ: ವಾಣಿಜ್ಯ ಕಟ್ಟಡಕ್ಕೆ ಲಘು ವಿಮಾನ ಡಿಕ್ಕಿ; ಇಬ್ಬರು ಸಾವು, 18 ಮಂದಿಗೆ ಗಾಯ
ಲಾಸ್ ಏಂಜಲೀಸ್‌ನಿಂದ ಆಗ್ನೇಯಕ್ಕೆ ಸುಮಾರು 40 ಕಿ.ಮೀ ದೂರದಲ್ಲಿರುವ ಪುಲ್ಲೆರ್ಟನ್ ಮುನಿಸಿಪಲ್ ವಿಮಾನ ನಿಲ್ದಾಣದ ಸಮೀಪ ಗುರುವಾರ ಮಧ್ಯಾಹ್ನ 2ರ ಸುಮಾರಿಗೆ ವಿಮಾನವು ಕಟ್ಟಡಕ್ಕೆ ಡಿಕ್ಕಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

