ಖಾಸಗಿ ವೈದ್ಯರ ಮುಷ್ಕರ

ಖಾಸಗಿ ವೈದ್ಯರ ಮುಷ್ಕರದ ಸಂತ್ರಸ್ಥರು ದೂರು ನೀಡಿದರೆ ಪರಿಹಾರ: ಸಿಎಂ ಸಿದ್ದರಾಮಯ್ಯ
ಖಾಸಗಿ ವೈದ್ಯರ ಮುಷ್ಕರದಿಂದ ಯಾರಾದರೂ ಸಕಾಲಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದರೆ ಅಂತಹವರು ದೂರು ನೀಡಿದರೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವೈದ್ಯರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕೆಪಿಎಂಇ ಕಾಯ್ದೆಯಲ್ಲಿರುವ ಅಂಶಗಳೇನು?
ರಾಜ್ಯಾದ್ಯಂತ ರೋಗಿಗಳ ಪರದಾಟಕ್ಕೆ ಕಾರಣವಾಗಿರುವ ಕರ್ನಾಟಕ ಖಾಸಗಿ ವೈದ್ಯರ ಮುಷ್ಕರ ಇದೀಗ ದೇಶಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಇಷ್ಟುಕ್ಕೂ ಈ ಕೆಪಿಎಂಇ ಕಾಯ್ದೆಯಲ್ಲಿ ಅಂತಹುದೇನಿದೆ?

ಕೆಪಿಎಂಇ ಕಾಯ್ದೆ ಬಗ್ಗೆ ತಿಳಿಯದೇ ಯಡವಿದ ಪ್ರತಿಪಕ್ಷಗಳು?
ಜನರ ಮನ್ನಣೆಗೆ ಕಾರಣವಾಗಿರುವ ಮತ್ತು ಖಾಸಗಿ ವೈದ್ಯರ ವಿರೋಧಕ್ಕೆ ಕಾರಣವಾಗಿದ್ದ ಕೆಪಿಎಂಇ ತಿದ್ದುಪಡಿ ಕಾಯ್ದೆ ಸಂಬಂಧ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವಲ್ಲಿ ಪ್ರತಿಪಕ್ಷಗಳು ಯಡವಿತೇ..? ಎಂಬ ಪ್ರಶ್ನೆ ಮೂಡುತ್ತಿದೆ.

ಮುಷ್ಕರ ಹಿಂಪಡೆಯುವಂತೆ ಖಾಸಗಿ ವೈದ್ಯರಿಗೆ ಹೈಕೋರ್ಟ್ ಆದೇಶ
ರಾಜ್ಯ ಸರ್ಕಾರದ ಉದ್ದೇಶಿತ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ(ಕೆಪಿಎಂಇ) ಕಾಯ್ದೆ ವಿರೋಧಿಸಿ ಮುಷ್ಕರ ನಡೆಸುತ್ತಿರುವ ಖಾಸಗಿ ಆಸ್ಪತ್ರೆಗಳ....

ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಹಾಜರಾಗದಿದ್ದರೆ ಸೂಕ್ತ ಆದೇಶ: ಹೈಕೋರ್ಟ್ ಎಚ್ಚರಿಕೆ
ಮುಷ್ಕರ ಕಾನೂನು ಬಾಹಿರ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಕೂಡಲೇ ಮುಷ್ಕರ ವಾಪಸ್ ಪಡೆಯದಿದ್ದರೆ ಸೂಕ್ತ ಆದೇಶ ಹೊರಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಖಾಸಗಿ ವೈದ್ಯರ ಮುಷ್ಕರ: ಯಾದಗಿರಿ, ದಕ್ಷಿಣ ಕನ್ನಡದಲ್ಲಿ ಮತ್ತೆ ನಾಲ್ವರು ಸಾವು
ರಾಜ್ಯ ಸರ್ಕಾರದ ಉದ್ದೇಶಿತ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ(ಕೆಪಿಎಂಇ) ಕಾಯ್ದೆ ವಿರೋಧಿಸಿ ಖಾಸಗಿ.....

ಖಾಸಗಿ ವೈದ್ಯರ ಮುಷ್ಕರ: ಮುಂದುವರೆದ ಗೊಂದಲ, ಹಲವೆಡೆ ಕಾರ್ಯಾರಂಭ ಮಾಡದ ಒಪಿಡಿ!
ಕರ್ನಾಟಕ ಖಾಸಗಿ ಆಸ್ಪತ್ರೆ ನಿಯಂತ್ರಣ ತಿದ್ದುಪಡಿ ವಿಧೇಯಕ(ಕೆಪಿಎಂಇ) ವಿರುದ್ಧ ಖಾಸಗಿ ವೈದ್ಯರು ನಡೆಸುತ್ತಿದ್ದ ಮುಷ್ಕರ ನಿಂತಿದೆಯಾದರೂ, ವೈದ್ಯರ ಪ್ರತಿಭಟನೆ ಸಂಬಂಧ ಖಾಸಗಿ ಆಸ್ಪತ್ರೆಗಳಲ್ಲಿ ಗೊಂದಲ ಮುಂದುವರೆದಿದೆ.

ಸರ್ಕಾರದ ಸ್ವಪ್ರತಿಷ್ಠೆಗೆ ಸಾರ್ವಜನಿಕರು ಬಲಿ, ವೈದ್ಯರ ಮುಷ್ಕರದ ಹಿಂದೆ ಪ್ರತಿಪಕ್ಷಗಳ ಕೈವಾಡವಿಲ್ಲ: ಎಚ್ ಡಿ ಕುಮಾರಸ್ವಾಮಿ
ಸರ್ಕಾರದ ಸ್ವಪ್ರತಿಷ್ಠೆಗೆ ಸಾರ್ವಜನಿಕರು ಬಲಿಯಾಗುತ್ತಿದ್ದು, ಖಾಸಗಿ ವೈದ್ಯರ ಮುಷ್ಕರದ ಹಿಂದೆ ಪ್ರತಿಪಕ್ಷಗಳ ಕೈವಾಡವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಅವಕಾಶವಾದಿ ರಾಜಕಾರಣ ಬೇಡ, ವೈದ್ಯರೊಂದಿಗೆ ಚರ್ಚಿಸಿಯೇ ಕಾಯ್ದೆ ಜಾರಿ: ಸಿಎಂ ಸಿದ್ದರಾಮಯ್ಯ
ಉದ್ದೇಶಿತ ಕೆಪಿಎಂಇ ಕಾಯ್ದೆಗೆ ಸಂಬಂಧಿಸಿದಂತೆ ಸರ್ಕಾರ ಖಾಸಗಿ ವೈದ್ಯರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಕಾಯ್ದೆ ಜಾರಿ ಮಾಡಲಿದೆ....

