ರಾಜ್ಯಕಲ್ಯಾಣ ಕರ್ನಾಟಕದ 7 ಸ್ಮಾರಕ ಖಾಸಗಿ ವ್ಯಕ್ತಿಗಳಿಗೆ ದತ್ತು: ಎಚ್.ಕೆ. ಪಾಟೀಲ್
ಕಲ್ಯಾಣ ಕರ್ನಾಟಕದ ಹಲವು ಸ್ಮಾರಕಗಳನ್ನು ಪರಿಶೀಲನೆ ನಡೆಸಲಾಗಿದ್ದು, 7 ಸ್ಮಾರಕಗಳ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಖಾಸಗಿ ವ್ಯಕ್ತಿಗಳಿಗೆ ದತ್ತು ನೀಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ಬುಧವಾರ ಹೇಳಿದರು.