ರಾಜ್ಯಬೆಂಗಳೂರು: ಶುಲ್ಕ ಹೆಚ್ಚಳ, ಕಾರಣ ಕೇಳಿ ವಿಬ್ ಗಯಾರ್ ಖಾಸಗಿ ಶಾಲೆಗೆ ನೋಟಿಸ್ ಜಾರಿ
ಖಾಸಗಿ ಶಾಲಾ ಆಡಳಿತ ಮಂಡಳಿಗಳು ಶುಲ್ಕ ಹೆಚ್ಚಳ ಮಾಡಬಾರದು ಎಂಬ ಆದೇಶವನ್ನು ಧಿಕ್ಕರಿಸಿರುವುದು ಆಶಿಸ್ತಿನ ಪರಮಾವಧಿಯಾಗಿದ್ದು, ಶುಲ್ಕ ಹೆಚ್ಚಿಸಿದ ಬೆಂಗಳೂರಿನ ವಿಬ್ ಗಯಾರ್ ಶಾಲೆ ಸೇರಿದಂತೆ ಪೋಷಕರಿಗೆ ಅನಗತ್ಯವಾಗಿ ಈ ಮೇಲ್ ಮೂಲಕ ಮೇಜೇಸ್ ಕಳುಹಿಸಿ ಶುಲ್ಕ ವಸೂಲಿಗೆ ಮುಂದಾದ ಕೆಲವು ಖಾಸಗಿ ಶಾಲೆಗಳಿಗೆ ರಾಜ್ಯ ಸರಕಾರ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.