ರಾಜ್ಯಮುಷ್ಕರದ ಎಚ್ಚರಿಕೆ: ಖಾಸಗಿ ಸಾರಿಗೆ ಸಂಘಟನೆಗಳ ಮುಖಂಡರ ಜೊತೆ ಸಚಿವ ರಾಮಲಿಂಗಾರೆಡ್ಡಿ ಸಭೆ
ಜು. 27ರಂದು ಬೆಂಗಳೂರು ಬಂದ್ಗೆ ಕರ್ನಾಟಕ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟದ ನೇತೃತ್ವದಲ್ಲಿ ಖಾಸಗಿ ಬಸ್ಗಳು, ಕ್ಯಾಬ್ಗಳು, ಆಟೋ ಚಾಲಕರ ಸಂಘಟನೆಗಳು ಕರೆ ನೀಡಿದ್ದು, ಹೀಗಾಗಿ ನಗರದಲ್ಲಿ ಸಾರಿಗೆ ಸೇವೆಗೆ ತೊಂದರೆ ಉಂಟಾಗುವ ದೃಷ್ಟಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೋಮವಾರ ಸಾರಿಗೆ ಇಲಾಖೆ ಕಚೇರಿಯಲ್ಲಿ ಒಕ್ಕೂಟದ ಪ್ರತಿನಿಧಿಗಳೊಂದಿಗೆ ಸಭೆ ಕರೆದಿದ್ದಾರೆ