‘ಶಕ್ತಿ’ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟದಿಂದ ಇಂದು ಬೆಂಗಳೂರು ಬಂದ್ ನಡೆಸಲಾಗುತ್ತಿದೆ.