ರಾಜ್ಯಶಕ್ತಿಯೋಜನೆಗೆ ಖಾಸಗಿ ಸಾರಿಗೆ ಸಂಘಟನೆ ಖಂಡನೆ: ಇಂದು ರಾತ್ರಿಯಿಂದಲೇ ಬೆಂಗಳೂರು ಬಂದ್, ಆಟೋ, ಕ್ಯಾಬ್, ಖಾಸಗಿ ಬಸ್ ಸೇವೆ ಸ್ಥಗಿತ
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಉದ್ಯಮಕ್ಕಾಗಿರುವ ನಷ್ಟಕ್ಕೆ ಪರಿಹಾರ ನೀಡುವುದು ಸೇರಿದಂತೆ 30 ಬೇಡಿಕೆಗಲನ್ನು ಮುಂದಿಟ್ಟುಕೊಂಡು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಭಾನುವಾರ ಮಧ್ಯರಾತ್ರಿ 12 ಗಂಟೆಯಿಂದ ಬೆಂಗಳೂರಿನಲ್ಲಿ ಸಾರಿಗೆ ಬಂದ್ ನಡೆಸುತ್ತಿದೆ...