ರಾಜ್ಯಶಕ್ತಿ ಯೋಜನೆ ವಿರೋಧಿಸಿ ಕರ್ನಾಟಕ ಬಂದ್: ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟದಿಂದ ಸಿಎಂ ನೇತೃತ್ವದ ಸಭೆ ಬಹಿಷ್ಕಾರ!
‘ಶಕ್ತಿ’ ಯೋಜನೆ ಜಾರಿ ಬಳಿಕ ಸಂಕಷ್ಟಕ್ಕೆ ಸಿಲುಕಿಕೊಂಡದ್ದು, ರಾಜ್ಯ ಸರ್ಕಾರಕ್ಕೆ ನಷ್ಟ ಭರಿಸುವಂತೆ ಒತ್ತಾಯಿಸುತ್ತಿರುವ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆಯನ್ನು ಬಹಿಷ್ಕರಿಸಿವೆ.