ಖಾಸಗಿ ಸ್ಲೀಪರ್ ಬಸ್

ಖಾಸಗಿ ಸ್ಲೀಪರ್ ಬಸ್ಗೆ ಬೆಂಕಿ; ಚಾಲಕನ ಸಮಯ ಪ್ರಜ್ಞೆಯಿಂದ 23 ಪ್ರಯಾಣಿಕರು ಪಾರು, Video
ಚೆನ್ನೈನಿಂದ ಮಧುರೈಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ಗೆ ಶನಿವಾರ ಮುಂಜಾನೆ ತಮಿಳುನಾಡಿನ ಪೆರಂಬಲೂರು ಜಿಲ್ಲೆಯ ಮಂಗಳಮೇಡು ಸಮೀಪದ ಚೆನ್ನೈ–ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಚಿಕ್ಕಬಳ್ಳಾಪುರ: ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಟ್ರಕ್ಗೆ ಡಿಕ್ಕಿ; ಓರ್ವ ಸಾವು, 11 ಮಂದಿಗೆ ಗಾಯ!
ಅಪಘಾತದಲ್ಲಿ ಬಸ್ ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾನೆ. ಬಸ್ಸಿನೊಳಗೆ ಸಿಲುಕಿಕೊಂಡಿದ್ದ ಒಬ್ಬ ಪ್ರಯಾಣಿಕನನ್ನು ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.

