ರಾಜ್ಯರಾಜ್ಯದಲ್ಲಿ ಸ್ಮಶಾನಕ್ಕೆ ಜಾಗದ ಕೊರತೆ: ಖಾಸಗಿಯವರಿಂದ ಭೂಮಿ ಖರೀದಿಗೆ ಕಂದಾಯ ಇಲಾಖೆ ನಿರ್ದೇಶನ
ರಾಜ್ಯದಲ್ಲಿ ಸ್ಮಶಾನಕ್ಕೆ ಜಮೀನು ಕೊರತೆ ಹೆಚ್ಚಾಗುತ್ತಿರುವಂತೆಯೇ ಖಾಸಗಿಯವರಿಂದ ಭೂಮಿ ಖರೀದಿಸುವಂತೆ ಕಂದಾಯ ಇಲಾಖೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ತುರ್ತು ನಿರ್ದೇಶನ ನೀಡಿದೆ. ಸ್ಮಶಾನಕ್ಕಾಗಿ ಜಾಗ ಕೋರಿ ರಾಜ್ಯಾದ್ಯಂತ ಗ್ರಾಮಸ್ಥರಿಂದ ಅರ್ಜಿ ಸ್ವೀಕರಿಸಿದ ನಂತರ ಇಲಾಖೆ ಈ ನಿರ್ದೇಶನ ನೀಡಿದೆ.