ರಾಜ್ಯರಾಜ್ಯದಲ್ಲಿ ವಿದ್ಯುತ್ ವಿತರಣೆ ಖಾಸಗಿಗೆ? ಅನುಮತಿ ಕೋರಿ KERC ಗೆ ಟಾಟಾ ಅರ್ಜಿ!
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ವಿತರಣಾ ಹಕ್ಕುಗಳನ್ನು ಕೋರಿ ಇತ್ತೀಚೆಗೆ ಅರ್ಜಿ ಸಲ್ಲಿಸಿದೆ ಎಂದು ಕೆಇಆರ್ಸಿ ಅಧಿಕಾರಿಗಳು ತಿಳಿಸಿದ್ದಾರೆ.