ರಾಜ್ಯಮೈಶುಗರ್ ಕಾರ್ಖಾನೆಯನ್ನು 2 ವರ್ಷ ಸರ್ಕಾರಿ ಸ್ವಾಮ್ಯದಲ್ಲಿ ನಡೆಸಲು ತೀರ್ಮಾನ: ಸಿಎಂ ನಿರ್ಧಾರಕ್ಕೆ ರೈತರ ಹರ್ಷ
ಮೈ ಶುಗರ್ ಕಾರ್ಖಾನೆಯನ್ನು 2022ರ ಹಂಗಾಮಿನಿಂದ ಎರಡು ವರ್ಷಗಳ ಕಾಲ ಸರ್ಕಾರದಿಂದಲೇ ನಿರ್ವಹಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.