ಖಾಸಗಿ ಶಾಲೆಗಳು ಮುಂದಿಟ್ಟಿರುವ ವಿವಿಧ ಬೇಡಿಕೆಗಳನ್ನೂ ಪರಿಶೀಲಿಸಲಾಗುತ್ತಿದೆ. ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಖಾಸಗಿ ಶಾಲೆಗಳ ಸಮಯ ಬದಲಾವಣೆ ಮಾಡುವಂತೆ ಮನವಿ ಮಾಡಲಾಗಿದೆ.