ವಿದೇಶಸೊಲೈಮನಿ ಹತ್ಯೆಗೆ ಪ್ರತೀಕಾರ: ಡೊನಾಲ್ಡ್ ಟ್ರಂಪ್ ತಲೆಗೆ 575 ಕೋಟಿ ರೂ. ಬಹುಮಾನ ಘೋಷಿಸಿದ ಇರಾನ್!
ಇರಾನ್ ಜನರಲ್ ಕಮಾಂಡರ್ ಖಾಸಿಮ್ ಸೊಲೈಮನಿ ಹತ್ಯೆಗೆ ಪ್ರತಿಕಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತಲೆ ತೆಗೆಯುವವರಿಗೆ 575 ಕೋಟಿ ರುಪಾಯಿಯನ್ನು ಇರಾನ್ ಸರ್ಕಾರ ಘೋಷಿಸಿದೆ ಎನ್ನಲಾಗಿದೆ.