ಖಿನ್ನತೆ

ಡಿಪ್ರೆಷನ್, ಮದ್ಯಪಾನ, ಆತ್ಮ*ತ್ಯೆ, ಮಗಳ ಕೊಟ್ಟು ಮದುವೆ ಮಾಡಲು ಸಿದ್ಧರಿರಲಿಲ್ಲ: ಭಾರತ ತಂಡದ ಮಾಜಿ ಕ್ರಿಕೆಟಿಗ ಆಳಲು
ಭಾರತದ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಕ್ರಿಕೆಟ್ ರಂಗಕ್ಕೆ ಪ್ರವೇಶಿಸಿದಾಗ ಎದುರಿಸಿದ ಏಕೈಕ ಸವಾಲೆಂದರೆ ಜನಾಂಗೀಯತೆ ಮಾತ್ರವೇ ಅಲ್ಲ. ಇನ್ನೂ ಸಾಕಷ್ಟು ವಿಚಾರಗಳಲ್ಲಿ ಅವರು ಹೋರಾಡಿದ್ದಾರೆ.

ಸಿಜೆ ರಾಯ್ ಮಾನಸಿಕ ಒತ್ತಡ, ಖಿನ್ನತೆಯಿಂದ ಬಳಲುತ್ತಿದ್ದರು: SIT ತನಿಖೆ ವೇಳೆ ಮಾಹಿತಿ ಬಹಿರಂಗ!
ಅಪರಾಧ ನಡೆದ ಸ್ಥಳದಲ್ಲಿದ್ದ ಐಟಿ ಅಧಿಕಾರಿಗಳ ತಂಡವನ್ನು ಎಸ್‌ಐಟಿ ವಿಚಾರಣೆ ನಡೆಸಿದೆ ಎಂದು ವರದಿಯಾಗಿದೆ. ತನಿಖಾಧಿಕಾರಿಯಿಂದ ಅನುಮತಿ ಪಡೆಯದೆ ನಗರ ಬಿಟ್ಟು ಹೋಗದಂತೆ ಐಟಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

1 ವರ್ಷದ ತನ್ನ ಮಗುವನ್ನು ಫ್ಯಾನ್ ಗೆ ನೇಣು ಬಿಗಿದ ಮಹಿಳೆ; ಬಂಧನ!
ಹತ್ಯೆ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಪಂಜಾಬ್ ಕಿಂಗ್ಸ್ ನನಗೆ ಅಗೌರವ ತೋರಿತು, ಖಿನ್ನತೆಗೆ ಒಳಗಾದಂತೆ ಅನಿಸಿತು': ಕ್ರಿಸ್ ಗೇಲ್
ಗೇಲ್ 2018 ರಿಂದ 2021 ರವರೆಗೆ ಆರಂಭಿಕ ಬ್ಯಾಟ್ಸ್‌ಮನ್ ಆಗಿ 41 ಪಂದ್ಯಗಳನ್ನು ಪಂಜಾಬ್ ಕಿಂಗ್ಸ್ ಪರ ಆಡಿದ್ದರು. 40.75 ಸರಾಸರಿ ಮತ್ತು 148.65 ಸ್ಟ್ರೈಕ್ ರೇಟ್‌ನಲ್ಲಿ ಒಟ್ಟು 1,304 ರನ್ ಗಳಿಸಿದರು.

ಬೆಳಗ್ಗೆ ಮಾಡಿದ ಸಾಂಬಾರ್ ಸಂಜೆಯೂ ತಿಂದು ಬೇಸರ: ಕ್ಷುಲ್ಲಕ ಕಾರಣಕ್ಕೆ ಮಹಿಳೆ ಆತ್ಮಹತ್ಯೆ
ಟೈಲರ್ ಆಗಿರುವ ನಾಗರತ್ನ ಅವರ ಪತಿ ರಿಯಲ್ ಎಸ್ಟೇಟ್ ಬ್ರೋಕರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಕನ್ನಡಿಗ Robin Uthappa ಗೆ ಬೆದರಿಕೆ ಹಾಕಿ ಸಹಿ ಮಾಡಿಸಿದ್ದ IPL ಫ್ರಾಂಚೈಸಿ..!
ರಾಬಿನ್ ಉತ್ತಪ್ಪ ಐಪಿಎಲ್ ವೇಳೆ ಉಂಟಾದ ಕಹಿ ಅನುಭವನ್ನು ಬಿಚ್ಚಿಟ್ಟಿದ್ದಾರೆ. 2009 ರಲ್ಲಿ ತನಗೆ ಬೆದರಿಕೆಯೊಡ್ಡಿ ಐಪಿಎಲ್ ಟ್ರಾನ್ಸ್ಫರ್ ಮಾಡಿಸಿಕೊಂಡಿದ್ದರು ಎಂಬ ವಿಚಾರವನ್ನು ರಾಬಿನ್ ಉತ್ತಪ್ಪ ಬಹಿರಂಗಪಡಿಸಿದ್ದಾರೆ.

ತಾಯಂದಿರ ಖಿನ್ನತೆಯಿಂದ ಮಕ್ಕಳ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ
ಆತಂಕ ಅಥವಾ ಖಿನ್ನತೆಯಿಂದ ಬಳಲುತ್ತಿರುವ ತಾಯಂದಿರು ತಮಗೆ ಹುಟ್ಟಲಿರುವ ಮಕ್ಕಳಿಗೆ ಒತ್ತಡವನ್ನು ವರ್ಗಾಯಿಸುತ್ತಿದ್ದು, ಅವರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ ಎಂಬುದು ಸಾಬೀತಾಗಿದೆ.

ಭೋಪಾಲ್: ನಿವೃತ್ತ ನ್ಯಾಯಾಧೀಶ ಆತ್ಮಹತ್ಯೆಗೆ ಶರಣು; ಖಿನ್ನತೆ ಕಾರಣವೆಂದ ಪೊಲೀಸರು
ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರೊಬ್ಬರು ಭೋಪಾಲ್ ನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಖಿನ್ನತೆಯ ಲಕ್ಷಣಗಳನ್ನು ಹೊಂದಿರುವವರು ಪಾರ್ಶ್ವವಾಯುವಿಗೆ ತುತ್ತಾಗುವ ಅಪಾಯ ಹೆಚ್ಚಿರುತ್ತದೆ: ಅಧ್ಯಯನ
ಹೊಸ ಅಧ್ಯಯನದ ಪ್ರಕಾರ, ಖಿನ್ನತೆಯ ಲಕ್ಷಣಗಳನ್ನು ಹೊಂದಿರುವ ಜನರು ಪಾರ್ಶ್ವವಾಯುವನ್ನು ಹೊಂದುವ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ. ಪಾರ್ಶ್ವವಾಯುವಿನ ನಂತರ ಅಂತಹ ಜನರು ಕಡಿಮೆ ಚೇತರಿಕೆಯನ್ನು ಕಾಣುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

