ದೇಶಭಯೋತ್ಪಾದನೆಗೆ ಹಣ: ಮಾನವ ಹಕ್ಕುಗಳ ಕಾರ್ಯಕರ್ತ ಖುರ್ರಂ ಪರ್ವೇಜ್ ಬಂಧಿಸಿದ ಎನ್ಐಎ
ಭಯೋತ್ಪಾದನೆ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಸೋಮವಾರ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದು ಬಳಿಕ ಮಾನವ ಹಕ್ಕುಗಳ ಕಾರ್ಯಕರ್ತನೊಬ್ಬನನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.