ರಾಜ್ಯಖುಲಾಸೆ ಪ್ರಕರಣಗಳಲ್ಲಿ 2,245 ಅಧಿಕಾರಿಗಳ ವಿರುದ್ಧ ಕ್ರಮ: ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ
2015 ರಿಂದ 2019 ರ ಮಾರ್ಚ್ ವರೆಗೆ ವಿವಿಧ ಪ್ರಕರಣಗಳಲ್ಲಿ 1,73,366 ಖುಲಾಸೆ ಪ್ರಕರಣಗಳನ್ನು ಪರಿಶೀಲಿಸಿದ ನಂತರ 2,245 ತನಿಖಾ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್ಗೆ ಶುಕ್ರವಾರ ತಿಳಿಸಿದೆ.