ಖುಷ್ಬೂ

ನೀವು ತೃತೀಯ ಲಿಂಗಿ ತರ ಕಾಣ್ತೀರಾ: ಹಿರಿಯ ನಟಿ ಖುಷ್ಬೂ ಪುತ್ರಿಗೆ ನೆಟ್ಟಿಗರಿಂದ ಟ್ರೋಲ್; ಆನಂದಿತಾ ತಿರುಗೇಟು!
ಆನಂದಿತಾ ಸುಂದರ್ ಸಾಮಾಜಿಕ ಮಾಧ್ಯಮದ ಟ್ರೋಲ್‌ಗಳಿಗೆ ತಕ್ಕ ಉತ್ತರ ನೀಡಿದ್ದಾರೆ. ಒಂದು ಕಾಲದಲ್ಲಿ ತನ್ನ ನೋಟವನ್ನು ಅಪಹಾಸ್ಯ ಮಾಡಿದವರನ್ನು ಮತ್ತು ಈಗ ತನ್ನ ತೂಕ ಇಳಿಸುವಿಕೆಯ ಬಗ್ಗೆ ಕಥೆಗಳನ್ನು ಸೃಷ್ಟಿಸುತ್ತಿರುವವರನ್ನು ಆನಂದಿತಾ ಖಂಡಿಸಿದರು.

ನಟಿ ಖುಷ್ಬೂ ಸುಂದರ್ 'ಹಳೇ ಪಾತ್ರೆ' ಎಂದಿದ್ದ ಡಿಎಂಕೆ ನಾಯಕನ ಉಚ್ಚಾಟನೆ: ಪೊಲೀಸರಿಂದ ಬಂಧನ
ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಮತ್ತು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಂಬಂಧ ಕೇಸ್ ದಾಖಲಾದ ನಂತರ ಡಿಎಂಕೆ ಮಾಜಿ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ ಬೆನ್ನಲ್ಲೇ, ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಗ್ಲಾಮರಸ್ ಲುಕ್ ನಲ್ಲಿ ಖುಷ್ಬೂ ಪುತ್ರಿ: ನಿಮ್ಮ ಮಗಳ ಹುಚ್ಚಾಟಕ್ಕೆ ಬ್ರೇಕ್ ಹಾಕಿ ಎಂದು ನೆಟ್ಟಿಗರಿಂದ ತರಾಟೆ!
ತೆಲುಗು ಹಾಗೂ ತಮಿಳಿನಲ್ಲಿ ಹಲವಾರು ಚಿತ್ರಗಳಲ್ಲಿ ಕೆಲಸ ಮಾಡಿರುವ ಖುಷ್ಬೂ ಸದ್ಯ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ನಟಿಸುತ್ತಿದ್ದಾರೆ.

ಕ್ರೇಜಿಸ್ಚಾರ್ ರವಿಚಂದ್ರನ್ ನಟನೆಯ ಥ್ರಿಲ್ಲರ್ ಸಿನಿಮಾಲ್ಲಿ ನಟಿ ಖುಷ್ಬೂ: ಹಿಟ್ ಜೋಡಿ ಮತ್ತೆ ತೆರೆ ಮೇಲೆ ಮಾಡಲಿದ್ಯಾ ಮೋಡಿ!
ಕ್ರೇಜಿಸ್ಟಾರ್ ರವಿಚಂದ್ರನ್ ಮುಂದಿನ ಥ್ರಿಲ್ಲರ್ ಸಿನಿಮಾಗಾಗಿ ಕೆಲಸ ಮಾಡುತ್ತಿದ್ದಾರೆ, ಈ ಸಿನಿಮಾವನ್ನು ಗುರುರಾಜ್ ಕುಲಕರ್ಣಿ ನಿರ್ದೇಶಕ ಮಾಡಲಿದ್ದಾರೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಟಿ ಖುಷ್ಬೂ ವಿರುದ್ಧ '30 ಠಾಣೆಗಳಲ್ಲಿ' ದೂರು ದಾಖಲು!
ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ನಟಿ ಖುಷ್ಬೂ ಅವರ ವಿರುದ್ಧ ಬುಧವಾರ ದೂರು ದಾಖಲಾಗಿದೆ.

ಖುಷ್ಬೂ ನಿರ್ಗಮನದಿಂದ ರಾಜ್ಯ ಕಾಂಗ್ರೆಸ್ ಮೇಲೆ ಪರಿಣಾಮ ಬೀರಲಿದೆಯೇ?
ಎಐಸಿಸಿ ವಕ್ತಾರೆ ಸ್ಥಾನಕ್ಕೆ ನಟಿ ಖುಷ್ಬೂ ಸುಂದರ್ ಅವರ ರಾಜೀನಾಮೆಯಿಂದ ರಾಜ್ಯದ ಕಾಂಗ್ರೆಸ್ ಮೇಲೆ ಯಾವುದೇ ಪರಿಣಾಮ ಬೀರಲಿದೆಯೇ? ಎಂಬುದು ಸ್ಥಳೀಯ ಮುಖಂಡರನ್ನು ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದೆ.

ಕಾಂಗ್ರೆಸ್ ಗೆ ನಟಿ ಖುಷ್ಬೂ ಗುಡ್ ಬೈ: ಎಐಸಿಸಿ ವಕ್ತಾರ ಹುದ್ದೆಯಿಂದ ವಜಾ
ಖ್ಯಾತ ಹಿರಿಯ ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್ ಅವರು ಸೋಮವಾರ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.

ಕಾಂಗ್ರೆಸ್ ಪಕ್ಷದ ಕೆಲ ಮುಖಂಡರಿಂದ ಪ್ರಾಮಾಣಿಕವಾಗಿ ಕೆಲಸ ಮಾಡುವವರ ನಿಯಂತ್ರಣ: ಖುಷ್ಬೂ ವಾಗ್ದಾಳಿ
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವ ಖುಷ್ಟೂ ಸುಂದರ್ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಸೇರುವ ಸಾಧ್ಯತೆ ಇರುವಂತೆಯೇ ಕಾಂಗ್ರೆಸ್ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಅನುಚಿತ ವರ್ತನೆ: ಯುವಕನಿಗೆ ಕಪಾಳ ಮೋಕ್ಷ ಮಾಡಿದ ಖುಷ್ಬೂ!
ಕಾಂಗ್ರೆಸ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ವೇಳೆ ಅನುಚಿತ ವರ್ತನೆ ತೋರಿದ ಯುವಕನಿಗೆ ಖ್ಯಾತ ನಟಿ ಹಾಗೂ ಎಐಸಿಸಿ ವಕ್ತಾರೆ ಖುಷ್ಬೂ ಅವರು ಕಪಾಳ ಮೋಕ್ಷ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

