ಖೂಷ್ಬೂ ಸುಂದರ್

ಉಡುಪಿ ಕಾಲೇಜು ವಿದ್ಯಾರ್ಥಿನಿಯ ವಿಡಿಯೊ ಪ್ರಕರಣ: ರಾಜಕೀಯಗೊಳಿಸಬೇಡಿ, ಎಲ್ಲಾ ಆಯಾಮಗಳಲ್ಲಿ ತನಿಖೆ- ಖುಷ್ಬೂ ಸುಂದರ್
ರಾಜ್ಯ

ಉಡುಪಿ ಕಾಲೇಜು ವಿದ್ಯಾರ್ಥಿನಿಯ ವಿಡಿಯೊ ಪ್ರಕರಣ: ರಾಜಕೀಯಗೊಳಿಸಬೇಡಿ, ಎಲ್ಲಾ ಆಯಾಮಗಳಲ್ಲಿ ತನಿಖೆ- ಖುಷ್ಬೂ ಸುಂದರ್

ದೇಶಾದ್ಯಂತ ಚರ್ಚೆ ಹಾಗೂ ಆಕ್ರೋಶಕ್ಕೆ ಕಾರಣವಾಗಿರುವ ಉಡುಪಿ ಕಾಲೇಜಿನ ವಿದ್ಯಾರ್ಥಿನಿಯ ಶೌಚಾಲಯ ವಿಡಿಯೊ ಚಿತ್ರೀಕರಣ ಕುರಿತ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಇಂದು ಬೆಳಗ್ಗೆ ಕಾಲೇಜಿಗೆ ಭೇಟಿ ನೀಡಿದರು. 

ಖುಷ್ಬೂ ಸುಂದರ್ ವಿರುದ್ಧ ಅವಹೇಳನಕಾರಿ ಹೇಳಿಕೆ, ಡಿಎಂಕೆ ಉಚ್ಛಾಟಿತ ನಾಯಕ ಶಿವಾಜಿ ಕೃಷ್ಣಮೂರ್ತಿ ಬಂಧನ
ದೇಶ

ಖುಷ್ಬೂ ಸುಂದರ್ ವಿರುದ್ಧ ಅವಹೇಳನಕಾರಿ ಹೇಳಿಕೆ, ಡಿಎಂಕೆ ಉಚ್ಛಾಟಿತ ನಾಯಕ ಶಿವಾಜಿ ಕೃಷ್ಣಮೂರ್ತಿ ಬಂಧನ

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಮತ್ತು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಂಬಂಧ ಕೇಸ್ ದಾಖಲಾದ ನಂತರ ಡಿಎಂಕೆ ಮಾಜಿ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ ಬೆನ್ನಲ್ಲೇ, ಅವರನ್ನು ಪೊಲೀಸರು ಬಂಧಿಸಿದ್ದಾರೆ.