ದೇಶಖೇಮ್ಕಾ ಹತ್ಯೆ ಪ್ರಕರಣ: BJP, ಸಿಎಂ ನಿತೀಶ್'ರಿಂದ ಬಿಹಾರ "ಭಾರತದ ಅಪರಾಧ ರಾಜಧಾನಿ"ಯಾಗಿ ಪರಿವರ್ತನೆ; ರಾಹುಲ್ ಗಾಂಧಿ ವಾಗ್ದಾಳಿ
ಬಿಹಾರ ರಾಜ್ಯದ ಸಹೋದರ ಸಹೋದರಿಯರೇ, ಇನ್ನು ಈ ಅನ್ಯಾಯವನ್ನುಸಹಿಸಲು ಸಾಧ್ಯವಿಲ್ಲ, ನಿಮ್ಮ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗದ ಸರ್ಕಾರ ಭವಿಷ್ಯದ ಜವಾಬ್ದಾರಿಯನ್ನು ಕೂಡ ತೆಗೆದುಕೊಳ್ಳಲು ಸಾಧ್ಯವಿಲ್ಲ.