ವಿದೇಶಟ್ರಂಪ್ ನಂತರ, ಈಗ ಪಾಕ್ ಪ್ರಧಾನಿ, Pak ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಗೆ ನೊಬೆಲ್ ಶಾಂತಿ ಪ್ರಶಸ್ತಿಗೆ ನಿರ್ಣಯ ಮಂಡನೆ!
ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ವಿಧಾನಸಭೆಯಲ್ಲಿ ನಿರ್ಣಯವೊಂದನ್ನು ಮಂಡಿಸಲಾಯಿತು. ಈ ನಿರ್ಣಯವು ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶಿಫಾರಸು ಮಾಡಿದೆ.