ವಿಶೇಷಮೈಸೂರು: ಮದುವೆಯಾಗಿ, ಮಕ್ಕಳಾದ ಬಳಿಕ ಕ್ರೀಡೆಗೆ ಮರಳಿದ ಮಹಿಳೆ
ಮದುವೆಯಾಗಿ ಮಕ್ಕಳಾದ ಮೇಲೆ ಹೆಂಗಸರ ಜೀವನ ಮುಗೀತು, ಮನೆ, ಸಂಸಾರ ಎಂದು ನೋಡಿಕೊಳ್ಳುವುದರಲ್ಲೆಯೇ ಅವರ ಜೀವನ ಕಳೆಯುತ್ತದೆ, ಇನ್ನು ತಮ್ಮ ಪ್ರತಿಭೆ, ಆಸಕ್ತಿಗಳನ್ನು ತೋರಿಸಿಕೊಳ್ಳಲು ಅವರಿಗೆಲ್ಲಿದೆ ಅವಕಾಶ ಎಂಬ ಅಭಿಪ್ರಾಯಗಳೇ ಹೆಚ್ಚಿನ ಮಂದಿಯಲ್ಲಿ.