ವಾಣಿಜ್ಯಕೊರೋನಾ: ಹೊರ ರಾಜ್ಯಗಳಿಗೆ ನಂದಿನಿ ಹಾಲು ಪೂರೈಕೆ ಸ್ಥಗಿತ
ಕೊರೋನಾವೈರಸ್ ಹಾವಳಿಯ ಕಾರಣ ದೇಶಾದ್ಯಂತ ಲಾಕ್ ಡೌನ್ ಆಗಿದ್ದು ಅಗತ್ಯ ವಸ್ತುಗಳ ಹೊರತು ಬೇರೆಲ್ಲಾ ಉದ್ಯಮಗಳು ಸ್ಥಗಿತವಾಗಿದೆ. ಇದೀಗ ರಾಜ್ಯದ ಪ್ರಮುಖ ಉದ್ಯಮವಾಗಿರುವ ಕೆಎಂಎಫ್ ಸಹ ಕೊರೋನಾ ಕಾರಣಕ್ಕೆ ಹೊರರಾಜ್ಯಗಳಿಗೆ ಹಾಲು ಪೂರೈಕೆ ಸ್ಥಗಿತಗೊಳಿಸಿದೆ.