ಖ್ವಾಜಾ ಆಸಿಫ್

Video: 'POK ಪ್ರತಿಭಟನಾಕಾರರೂ ಭಾರತದಷ್ಟೇ ಶತ್ರುಗಳು'; 32 ಮಂದಿ ಹತ್ಯೆ ಸಮರ್ಥಿಸಿಕೊಂಡ ಪಾಕ್ ರಕ್ಷಣಾ ಸಚಿವ Khawaja Asif
ಕಳೆದ ಎರಡು ದಿನಗಳಲ್ಲಿ ಪಿಒಕೆಯ ರಾವಲಕೋಟ್ ಪ್ರದೇಶದಲ್ಲಿ ಪಾಕಿಸ್ತಾನಿ ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ಕನಿಷ್ಠ 32 ಕಾಶ್ಮೀರಿ ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

“ನಮ್ಮನ್ನು ಕೆಣಕದಿರಿ”: ಕೋಲ್ಕತಾ ಹೆಸರೆತ್ತಿ ಭಾರತಕ್ಕೆ ಪಾಕ್ ಬೆದರಿಕೆ; ಪದೇಪದೇ ಯುದ್ಧೋತ್ಸಾಹದ ಮಾತು..!
ಮುಂದಿನ ಸಂಘರ್ಷವು ಕೇವಲ 200-250 ಕಿ.ಮೀ ವ್ಯಾಪ್ತಿಗೆ ಸೀಮಿತವಾಗಿರುವುದಿಲ್ಲ, ನಾವು ಭಾರತದ ಭೂಪ್ರದೇಶದ ಆಳಕ್ಕೆ ನುಗ್ಗಿ ದಾಳಿ ಮಾಡುತ್ತೇವೆಂದು ಹೇಳಿದ್ದಾರೆ.

ಅಮೆರಿಕ ನೆರವಿಲ್ಲದಿದ್ದರೂ ನಾವು ನಮ್ಮ ಅಸ್ತಿತ್ವ ಕಾಯ್ದುಕೊಳ್ಳಬಲ್ಲೆವು: ಪಾಕಿಸ್ತಾನ
ಪಾಕಿಸ್ತಾನಕ್ಕೆ ನೀಡುತ್ತಿದ್ದ ವಿಶೇಷ ಭದ್ರತಾ ನೆರವನ್ನು ಅಮೆರಿಕ ವಾಪಸ್ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತಿರುಗೇಟು ನೀಡಿರುವ ಪಾಕಿಸ್ತಾನ,...

ಭಾರತ ಹೇಳಿರುವ ಸುಳ್ಳುಗಳನ್ನೇ ನಂಬಿ ಅಮೆರಿಕಾ ಅದರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ: ಪಾಕಿಸ್ತಾನ
ಉಗ್ರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಅಮೆರಿಕ ಸರ್ಕಾರ ಪಾಕಿಸ್ತಾನಕ್ಕೆ ತಾನು ನೀಡುತ್ತಿದ್ದ ವಿಶೇಷ ಭದ್ರತಾ ನೆರವನ್ನು ಅಮಾನತು ಮಾಡಿದ ಬೆನ್ನಲ್ಲೇ ಭಾರತದ ವಿರುದ್ಧ ಕೆಂಡಕಾರಿರುವ ಪಾಕಿಸ್ತಾನ ಅಮೆರಿಕ ನಿರ್ಧಾರಕ್ಕೆ ಭಾರತವೇ ಕಾರಣ ಎಂದು ಆರೋಪಿಸಿದೆ.

ಅಣುಸ್ಥಾವರಗಳ ಮೇಲೆ ದಾಳಿ ಮಾಡಿದರೂ ಸಂಯಮದಿಂದ ಇರುತ್ತೇವೆ ಎಂದು ಆಶಿಸಬೇಡಿ: ಭಾರತಕ್ಕೆ ಪಾಕ್ ಎಚ್ಚರಿಕೆ!
ನಮ್ಮ ದೇಶದ ಅಣು ಸ್ಥಾವರಗಳ ಮೇಲೆ ಭಾರತ ದಾಳಿ ಮಾಡಿದರೂ ನಾವು ಸಂಯಮ ಮೀರಿ ವರ್ತಿಸುವುದಿಲ್ಲ ಎಂದು ಹೇಳಲಾಗದು, ಭಾರತ ಅಂತಹ ದುಸ್ಸಾಹಸಕ್ಕೆ ಕೈ ಹಾಕಿದ್ದೇ ಆದರೆ ನಾವು ಪೂರ್ಣಪ್ರಮಾಣದ ಅಣ್ವಸ್ತ್ರ ಪ್ರತಿದಾಳಿ ನಡೆಸಲು ಸಿದ್ಧ ಎಂದು ಪಾಕಿಸ್ತಾನ ಹೇಳಿದೆ.

ಶಾಂತಿ ಬೇಕಿದ್ದರೆ ಕಾಶ್ಮೀರ ಕುರಿತು ಮಾತುಕತೆ ನಡೆಸಿ: ಭಾರತಕ್ಕೆ ಪಾಕಿಸ್ತಾನ
ೊಕಾಶ್ಮೀರ ಸಮಸ್ಯೆ ಬಗೆಹರಿಯಬೇಕಾದರೆ ಭಾರತ ಹಾಗೂ ಪಾಕಿಸ್ತಾನ ರಾಷ್ಟ್ರಗಳ ನಡುವಿನ ಮಾತುಕತೆಯೊಂದೇ ರಾಮಬಾಣ ಎಂದು ಪಾಕಿಸ್ತಾನ ನೂತನ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ ಅವರು ಹೇಳಿದ್ದಾರೆ...

