ವಿದೇಶಭಾರತದ ದಾಳಿ ಸನ್ನಿಹಿತ, ನಮ್ಮ ಅಸ್ತಿತ್ವಕ್ಕೆ ಬೆದರಿಕೆ ಬಂದರೆ ಅಣ್ವಸ್ತ್ರ ಬಳಕೆ ಖಚಿತ: ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಮೊಹಮ್ಮದ್ ಆಸಿಫ್
ಭಾರತದ ದಾಳಿ ಸನ್ನಿಹಿತವಾಗಿದ್ದು, ನಾವು ನಮ್ಮ ಸೇನಾಪಡೆಗಳನ್ನು ಬಲಪಡಿಸಿದ್ದೇವೆ. ಏಕೆಂದರೆ ಸೇನಾ ಸಿದ್ಧತೆ ನಮಗೂ ಅನಿವಾರ್ಯವಿದೆ. ಈ ಪರಿಸ್ಥಿತಿಯಲ್ಲಿ ಕೆಲವು ಕಾರ್ಯತಂತ್ರದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.