ವಿದೇಶಮುಂದುವರೆದ ಬೆದರಿಕೆ ತಂತ್ರ: ಮತ್ತೆ ಯುದ್ಧೋತ್ಸಾಹ ಪ್ರದರ್ಶಿಸಿದ ಪಾಕ್ ಸೇನಾ ಮುಖ್ಯಸ್ಥ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370ನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ಬಳಿಕ ಭಾರತದ ವಿರುದ್ಧ ಕೆಂಡ ಕಾರುತ್ತಿರುವ ಪಾಕಿಸ್ತಾನ, ಪದೇ ಪದೇ ಯುದ್ಧೋತ್ಸಾಹವನ್ನು ಪ್ರದರ್ಶಿಸುತ್ತಿದ್ದು, ಇದೀಗ ಮತ್ತೆ ತನ್ನ ಬೆದರಿಕೆಯ ತಂತ್ರವನ್ನು ಮುಂದುವರೆಸಿದೆ.