ದೇಶಗಂಗಾತಟದ ಶೇ. 50ರಷ್ಟು ಜಿಲ್ಲೆಗಳಲ್ಲಿ ಮಾತ್ರ ಕೊರೋನಾ ಸೋಂಕು; ವೈಜ್ಞಾನಿಕ ಸತ್ಯ ಬಹಿರಂಗ
ದೇಶಾದ್ಯಂತ ಕೊರೋನಾ ವೈರಸ್ ಸಾಂಕ್ರಾಮಿಕ ತಾಂಡವವಾಡುತ್ತಿದೆ. ಆದರೆ, ಪವಿತ್ರ ನದಿ ಗಂಗೆಯ ತಟದಲ್ಲಿರುವ 46 ಜಿಲ್ಲೆಗಳ ಪೈಕಿ ಅರ್ಧದಷ್ಟು ಜಿಲ್ಲೆಗಳಿಗೆ ಮಾತ್ರ ಕೊರೋನಾ ಸೋಂಕು ತಗುಲಿದೆ ಎಂಬುದು ಗಮನಾರ್ಹ ಸಂಗತಿಯಾಗಿದೆ.