ರಾಜ್ಯಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ನಿವಾಸದಲ್ಲಿ ಕಂತೆ ಕಂತೆ ಹಣ: ಲೋಕಾಯುಕ್ತ ಅಧಿಕಾರಿಗಳು ದಂಗು!
ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಳಿ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕಂತೆ ಕಂತೆ ನೋಟುಗಳನ್ನು ನೋಡಿ ಲೋಕಾಯುಕ್ತ ಅಧಿಕಾರಿಗಳು ದಂಗಾದರು.