ಗಂಗಾರತಿ

ಗಂಗಾರತಿ ಮಾದರಿಯಲ್ಲೇ ಕಾವೇರಿಗೂ ಆರತಿ: ದಸರಾ ವೇಳೆ ಆರಂಭಕ್ಕೆ ಸರ್ಕಾರ ಚಿಂತನೆ..!
ನಿನ್ನೆ ಹರಿದ್ವಾರಕ್ಕೆ ತೆರಳಿರುವ ನಿಯೋಗ ವಿಶೇಷ ಗಂಗಾರತಿಯಲ್ಲಿ ಭಾಗಿಯಾಗಿ ಪೂಜೆ ನಡೆಸಿತು ಮತ್ತು ಆರತಿ ಮೇಲುಸ್ತುವಾರಿ ನೋಡಿಕೊಳ್ಳುವ ಹಿಂದೂ ಸಭಾ ಜೊತೆ ಮಾತುಕತೆ ನಡೆಸಿ, ಹಲವು ಅನುಮಾನಗಳಿಗೆ ಸ್ಪಷ್ಟನೆ ಪಡೆದುಕೊಂಡಿತು.

ಬೆಂಗಳೂರು: ಕೊತ್ತನೂರು ಕೆರೆಯಲ್ಲಿ ಗಂಗಾರತಿ
ಬೆಂಗಳೂರಿನ ಕೊತ್ತನೂರು ಕೆರೆಯಲ್ಲಿ ಕಾರ್ತಿಕ ಮಾಸದ ಕಡೆಯ ಶುಕ್ರವಾರ ಕೊತ್ತನೂರು ಕೆರೆ ಕ್ಷೇಮಾಭಿವೃದ್ಧಿ ಸಮಿತಿ ಗಂಗಾರತಿ ಆಯೋಜಿಸಿತ್ತು.

