ರಾಜ್ಯ'ನಿಮ್ಮ ಧೈರ್ಯಕ್ಕೆ ಸಲಾಂ'; ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರಧಾನಿ ಮೋದಿಗೆ ಗಂಗಾವತಿ ಪ್ರಾಣೇಶ್ ಪತ್ರ!
ಪೌರತ್ವ ತಿದ್ದುಪಡಿ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ ಸಿ) ವಿಚಾರವಾಗಿ ದೇಶಾದ್ಯಂತ ಪ್ರತಿಭಟನೆಗಳು ಮುಂದುವರೆದಿರುವಂತೆಯೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದ ಪ್ರಧಾನಿ ಮೋದಿ ಅವರಿಗೆ ಖ್ಯಾತ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.