ಗಂಗೂಬಾಯಿ ಕಥಿಯಾವಾಡಿ

ಗ್ರಾಹಕರಿಗೆ ಆಫರ್ ನೀಡಲು 'ಗಂಗೂಬಾಯಿ ಕಥಿಯಾವಾಡಿ' ದೃಶ್ಯ ಬಳಸಿದ ಪಾಕ್ ರೆಸ್ಟೋರೆಂಟ್; ಚೀಪ್ ಪ್ರಚಾರ ಎಂದ ನೆಟ್ಟಿಗರು
ನಟಿ ಆಲಿಯಾ ಭಟ್ (Alia Bhatt) ಅಭಿನಯದ 'ಗಂಗೂಬಾಯಿ ಕಥಿಯಾವಾಡಿ' (Gangubai Kathiawadi) ಸಿನಿಮಾದ ದೃಶ್ಯವೊಂದನ್ನು ಪಾಕಿಸ್ತಾನದ ಕರಾಚಿಯ ರೆಸ್ಟೋರೆಂಟ್ವೊಂದರಲ್ಲಿ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗಿದ್ದು, ಇದರ ವಿರುದ್ಧ ನೆಟ್ಟಿಗರು ತೀವ್ರ ಕಿಡಿಕಾರಿದ್ದಾರೆ.

ಗಂಗೂಬಾಯಿ ಕಥಿಯಾವಾಡಿ ಚಿತ್ರದ ಟೀಸರ್
ನಟಿ ಆಲಿಯಾ ಭಟ್ ಅಭಿನಯದ ಗಂಗೂಬಾಯಿ ಕಥಿಯಾವಾಡಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಿಸಿದ್ದಾರೆ.

