ಗಂಗೂಬಾಯಿ ಮಾನಕರ

ಬಾಗಲಕೋಟೆ: ಕುಂಭಕರ್ಣ ನಿದ್ರೆಯಲ್ಲಿದ್ದ ಅಧಿಕಾರಿಗಳಿಗೆ ಸಿಇಒ ಮಾನಕರ ಮಾತಿನ ಚಾಟಿ!
ಮಹಿಳೆಯರು ಹಾಗೂ ಯುವತಿಯರಿಗೆ ಹಂಚಿಕೆ ಮಾಡಲು ತರಿಸಲಾಗಿರುವ ೪ ಲಕ್ಷ ಸ್ಯಾನಿಟರಿ ನ್ಯಾಪಕಿನ್ಗಳನ್ನು ಕಳೆದ ಜನವರಿಯಿಂದ ವಿತರಿಸದೇ ಕುಂಭಕರ್ಣ ನಿದ್ರೆಯಲ್ಲಿದ್ದ ಅಧಿಕಾರಿಗಳಿಗೆ ಜಿಪಂ. ಸಿಇಒ ಕಾರಣ ಕೇಳಿ ನೋಟಿಸ್ ನೀಡುವ ಮೂಲಕ ನಿದ್ರಾಭಂಗ ಮಾಡಿದ್ದಾರೆ.

ಬಾಗಲಕೋಟೆ: ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆ ಉಂಟಾಗದಿರಲು ಲಾಕ್ಡೌನ್ ಕಾರಣ!
ಪ್ರತಿವರ್ಷ ಮೇ ತಿಂಗಳಿನಲ್ಲಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ತೀವ್ರ ಕುಡಿವ ನೀರಿನ ಸಮಸ್ಯೆ ಎದುರಾಗುತ್ತಿತ್ತು. ಈ ಬಾರಿ ಮಾತ್ರ ಜಿಲ್ಲೆಯ ಯಾವ ಭಾಗದಲ್ಲೂ ಇದುವರೆಗೂ ಕುಡಿವ ನೀರಿನ ಸಮಸ್ಯೆ ಕಾಣಿಸಿಕೊಂಡಿಲ್ಲ.

