ದೇಶಭಾರತ-ಚೀನಾ ಗಡಿಯಲ್ಲಿ ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಲು ಉತ್ತರಾಖಂಡ ಸರ್ಕಾರ ಅಸ್ತು
ಲಡಾಖ್ನ ಎಲ್ ಎಸಿ ಸಮೀಪ ಚೀನಾದೊಂದಿಗಿನ ನಿರಂತರ ಉದ್ವಿಗ್ನತೆಯ ಮಧ್ಯೆ, ಭಾರತ-ಚೀನಾ ಗಡಿಯಲ್ಲಿ ಮೂರು ಆಯಕಟ್ಟಿನ ಪ್ರಮುಖ ರಸ್ತೆಗಳ ನಿರ್ಮಾಣಕ್ಕಾಗಿ ಸಂರಕ್ಷಿತ ಗಂಗೋತ್ರಿ ರಾಷ್ಟ್ರೀಯ ಉದ್ಯಾನದೊಳಗೆ 73.36 ಹೆಕ್ಟೇರ್ ಅರಣ್ಯ ಭೂಮಿಯನ್ನು ವರ್ಗಾವಣೆ ಮಾಡುವ ಪ್ರಸ್ತಾಪಗಳಿಗೆ ಉತ್ತರಾಖಂಡ ರಾಜ್ಯ ವನ್ಯಜೀವಿ ಸಲಹಾ ಮಂಡಳಿ ಅನುಮೋದನೆ ನೀಡಿದೆ.