ಗಂಟಲು ಸೀಳುವುದು

ಮಹಾರಾಷ್ಟ್ರ: ಥಾಣೆ ಜಿಲ್ಲೆಯಲ್ಲಿ ಕತ್ತು ಸೀಳಿದ ಗಾಳಿಪಟದ ದಾರ, ವ್ಯಕ್ತಿ ಸಾವು
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಗಾಳಿಪಟದ ದಾರವು ಕುತ್ತಿಗೆ ಸೀಳಿದ್ದರಿಂದ 47 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸ್ನೇಹಿತನ ಪತ್ನಿಯೊಂದಿಗೆ ಸಂಬಂಧ; ಕುಡಿದ ಅಮಲಿನಲ್ಲಿ ಪೇಪರ್ ಕಟರ್ನಿಂದ ಗಂಟಲು ಸೀಳಿ ಕೊಲೆ ಮಾಡಿದ ವ್ಯಕ್ತಿ
ಪೇಪರ್ ಕಟರ್ನಿಂದ ಕೊಂದು ಸ್ನೇಹಿತನ ದೇಹವನ್ನು ಸುಟ್ಟ ಆರೋಪದ ಮೇಲೆ ಉತ್ತರ ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ 27 ವರ್ಷದ ಯುವಕನೊಬ್ಬನನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

