ಗಂಡಸರಲ್ಲ

ನೆಹರೂ ಕುಟುಂಬದ ಗುಲಾಮಗಿರಿಯ ನೆರಳಲ್ಲೇ ಇರುವ ಶಾಸಕ ಬಾಲಕೃಷ್ಣ ಹೇಳಿಕೆಗೆ ಈ ಚಿತ್ರವೇ ಉತ್ತರ!
ಬಿಜೆಪಿ ಸಂಸದರು ಗಂಡಸರಲ್ಲ ಅವರು ಬರೀ ಶೋ ಪೀಸ್ ಗಳು ಎಂದು ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ನೀಡಿರುವ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಬಿಜೆಪಿ ಸಂಸದರು ಗಂಡಸರಲ್ಲ; ದೆಹಲಿಗೆ ಹೋಗಿ ಟಿಎ-ಡಿಎ ತೆಗೆದುಕೊಂಡು ಬರೋದಷ್ಟೇ ಇವರ ಕೆಲಸ: ಶಾಸಕ ಬಾಲಕೃಷ್ಣ
ಬಿಜೆಪಿ ಸಂಸದರೆಲ್ಲಾ ಗಂಡಸರಲ್ಲ, ಶೋ ಪೀಸ್ಗಳು. ಕೇವಲ ದೆಹಲಿಗೆ ಹೋಗೋದು ಟಿಎ-ಡಿಎ ತೆಗೆದುಕೊಂಡು ಬರೋದು ಅಷ್ಟೇ ಇವರ ಕೆಲಸ ಎಂದು ಮಾಗಡಿ ಶಾಸಕ ಹೆಚ್ಸಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

