ಗಂಭೀರ ಸೇತುವೆ ಕುಸಿತ

ಗಂಭೀರ ಸೇತುವೆ ಕುಸಿತ: ಸಾವಿನ ಸಂಖ್ಯೆ 20ಕ್ಕೆ ಏರಿಕೆ; ರಾಜಕೀಯ ಕೆಸರೆರಚಾಟದಿಂದ ಅಂತ್ಯಕ್ರಿಯೆ ವಿಳಂಬ
ಮಹಿಸಾಗರ್ ನದಿಗೆ ಕಟ್ಟಲಾದ 40 ವರ್ಷ ಹಳೆಯ ಸೇತುವೆ ಕುಸಿದು, ಸಂಚರಿಸುತ್ತಿದ್ದ ಹಲವು ವಾಹನಗಳು ನದಿಗೆ ಬಿದ್ದಿದ್ದವು.

ಗಂಭೀರಾ ಸೇತುವೆ ಕುಸಿತ: ಸಾವಿನ ಸಂಖ್ಯೆ 17ಕ್ಕೆ ಏರಿಕೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ
ಎರಡು ಟ್ರಕ್, ಎರಡು ಪಿಕಪ್ ವಾಹನ, ಒಂದು ರಿಕ್ಷಾ ಮತ್ತು ಹಲವಾರು ದ್ವಿಚಕ್ರ ವಾಹನಗಳು ಹಳೆಯ ಸೇತುವೆಯ ಮೇಲೆ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.

