ಗಂಭೀರಾ ಸೇತುವೆ ಕುಸಿತ

ಗುಜರಾತ್: ವಡೋದರಾ ಬಳಿ ಗಂಭೀರಾ ಸೇತುವೆ ಕುಸಿತ; ಮೃತರ ಸಂಖ್ಯೆ 9ಕ್ಕೆ ಏರಿಕೆ; Video
ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ಭಾಗಗಳನ್ನು ಸಂಪರ್ಕಿಸುವ ನದಿಯಲ್ಲಿ ಗಂಭೀರಾ ಸೇತುವೆಯ ಸ್ಲ್ಯಾಬ್ ಕುಸಿದು ಐದಾರು ವಾಹನಗಳು ಮಹಿಸಾಗರ್ ನದಿಗೆ ಬಿದ್ದವು ಎಂದು ಗುಜರಾತ್ ಆರೋಗ್ಯ ಸಚಿವ ರುಷಿಕೇಶ್ ಪಟೇಲ್ ತಿಳಿಸಿದ್ದಾರೆ.

ಗುಜರಾತ್: ಗಂಭೀರಾ ಸೇತುವೆ ಕುಸಿದು ಮೂವರು ಸಾವು, ಐವರ ರಕ್ಷಣೆ; Video
ಆಕಸ್ಮಿಕವಾಗಿ ಸಂಭವಿಸಿದ ದುರ್ಘಟನೆಯಿಂದ ಎರಡು ಟ್ರಕ್ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನ ನದಿಗೆ ಉರುಳಿದೆ.

