ದೇಶಜಮ್ಮು-ಕಾಶ್ಮೀರದ ಗಗನ್ಗೀರ್ ದಾಳಿಯ ಭಯೋತ್ಪಾದಕ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಗಗನ್ಗೀರ್ ಸುರಂಗ ನಿರ್ಮಾಣ ಸ್ಥಳಕ್ಕೆ ಪೂರ್ವನಿರ್ಮಿತ ಗುಡಿಸಲನ್ನು ಭಯೋತ್ಪಾದಕ ಪ್ರವೇಶಿಸುವುದನ್ನು ಕಾಣಬಹುದು. ಈತ ನಡೆಸಿದ್ದ ದಾಳಿಯಿಂದ ಆರು ಸ್ಥಳೀಯೇತರ ಕಾರ್ಮಿಕರು ಸೇರಿದಂತೆ ಏಳು ಜನರು ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿದ್ದರು.