ವಾಣಿಜ್ಯಭಾರತಕ್ಕೂ ತಟ್ಟಲಿದೆ ಇಸ್ರೇಲ್-ಹಮಾಸ್ ಯುದ್ಧದ ಬಿಸಿ: ಏರಲಿದೆಯೇ ಚಿನ್ನದ ದರ?
ಹಬ್ಬ- ಹರಿದಿನ ಬಂದರೆ ಭಾರತದಲ್ಲಿ ಚಿನ್ನದ ಖರೀದಿ ಸಾಮಾನ್ಯವಾಗಿಯೇ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ಚಿನ್ನವನ್ನು ಆಭರಣ ರೂಪದಲ್ಲಿ ಖರೀದಿಸುತ್ತಾರೆ. ಇನ್ನೂ ಕೆಲವರು ಹೂಡಿಕೆಗೆ ಚಿನ್ನ ಉತ್ತಮ ಆಯ್ಕೆ ಎಂದೂ ಪರಿಗಣಿಸುತ್ತಾರೆ.