ದೇಶದೇಶಾದ್ಯಂತ ಗಗನಕ್ಕೇರಿದ ಈರುಳ್ಳಿ ಬೆಲೆ, ಗ್ರಾಹಕರ ಕಣ್ಣಲ್ಲಿ ನೀರು!
ದೇಶಾದ್ಯಂತ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ. ಹೌದು. ಕಳೆದ ವಾರ ಕೆಜಿ 40-50 ರೂ. ಇದ್ದ ಈರುಳ್ಳಿ ಈಗ ರೂ. 100 ಅಸುಪಾಸಿನಲ್ಲಿದ್ದು, ಬಡ ಹಾಗೂ ಮಧ್ಯಮ ವರ್ಗದವರ ಕೈ ಸುಡುತ್ತಿದೆ. ಅತಿವೃಷ್ಟಿ ಮತ್ತು ಪ್ರವಾಹದಿಂದ ಉತ್ವಾದನೆ ಕುಂಠಿತ ಹಾಗೂ ಪೂರೈಕೆಯ ಕೊರತೆಯಿಂದಾಗಿ ಬೆಲೆಗಳು ಗಗನಕ್ಕೇರಿದೆ.