ಗಗನಯಾನ ಯೋಜನೆ

ಇಸ್ರೊ ಗಗನಯಾನ ಯೋಜನೆ ಸ್ಥಳಾಂತರಕ್ಕೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರೋಧ: ಮೋದಿ, ಬೊಮ್ಮಾಯಿಗೆ ಪತ್ರ
ಗಗನಯಾನ ಯೋಜನೆ ಸ್ಥಳಾಂತರ ಕುರಿತಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪತ್ರ ಬರೆದಿದ್ದಾರೆ.

ಗಗನಯಾನ: ಭಾರತದ 12 ಗಗನಯಾನಿಗಳಿಗೆ ರಷ್ಯಾ ತರಬೇತಿ: ಇಸ್ರೋ
ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಗಗನಯಾನಕ್ಕೆ ಈಗಾಗಲೇ ಸಜ್ಜಾಗುತ್ತಿದ್ದು, ಯೋಜನೆ ನಿಮಿತ್ತ ಭಾರತದ 12 ಗಗನಯಾನಿಗಳನ್ನು ತರಬೇತಿಗಾಗಿ ರಷ್ಯಾಗೆ ಕಳುಹಿಸಲು ನಿರ್ಧರಿಸಿದೆ.

ಭಾರತದ ಗಗನಯಾನಿಗಳಿಗೆ ರಷ್ಯಾದಲ್ಲಿ ತರಬೇತಿ
ಬಾಹ್ಯಾಕಾಶಕ್ಕೆ ಭಾರತದ ಗಗನಯಾನಿಗಳನ್ನು ರವಾನಿಸುವ ಪ್ರಧಾನಿ ನರೇಂದ್ ಮೋದಿ ಅವರ ಕನಸಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ನೆರವಿನ ಹಸ್ತ ಚಾಚಿದ್ದು, ಭಾರತೀಯ ಗಗನಯಾನಿಗಳಿಗೆ ರಷ್ಯಾದಲ್ಲಿ ತರಬೇತಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

