ಗಗನಸಖಿ

ದುಬೈ-ಹೈದರಾಬಾದ್ ವಿಮಾನದಲ್ಲಿ ಗಗನಸಖಿ ಜೊತೆ ಅನುಚಿತ ವರ್ತನೆ: ಸಾಫ್ಟ್‌ವೇರ್ ಉದ್ಯೋಗಿ ಬಂಧನ
ದೇಶ

ದುಬೈ-ಹೈದರಾಬಾದ್ ವಿಮಾನದಲ್ಲಿ ಗಗನಸಖಿ ಜೊತೆ ಅನುಚಿತ ವರ್ತನೆ: ಸಾಫ್ಟ್‌ವೇರ್ ಉದ್ಯೋಗಿ ಬಂಧನ

30 ವರ್ಷದ ಆತ ಮದ್ಯದ ಅಮಲಿನಲ್ಲಿರುವಂತೆ ಕಾಣುತ್ತಿರುವುದನ್ನು ಕ್ಯಾಬಿನ್ ಸಿಬ್ಬಂದಿ ಗಮನಿಸಿದ್ದಾರೆ.

ಕನಸಿನ ಬೆನ್ನೇರಿ ಗಗನಸಖಿ ಕೆಲಸ ತೊರೆದ ಯುವತಿ: ಇದೀಗ ಪೈಲಟ್ ಆಗುವತ್ತ ತಯಾರಿ!
ದೇಶ

ಕನಸಿನ ಬೆನ್ನೇರಿ ಗಗನಸಖಿ ಕೆಲಸ ತೊರೆದ ಯುವತಿ: ಇದೀಗ ಪೈಲಟ್ ಆಗುವತ್ತ ತಯಾರಿ!

ತಾವು ಪೈಲಟ್ ಆಗುತ್ತಿರುವ ವಿಚಾರವನ್ನು ಖುಷ್ಬು ಪ್ರಧಾನ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಪೋಸ್ಟ್ ವೈರಲ್ ಆಗಿದೆ.

ಇಂಡಿಗೋ ವಿಮಾನದಲ್ಲಿ ಗಗನಸಖಿಗೇ ಕಿರುಕುಳ, ಪ್ರಯಾಣಿಕನಿಗೆ ಜೈಲು
ರಾಜ್ಯ

ಇಂಡಿಗೋ ವಿಮಾನದಲ್ಲಿ ಗಗನಸಖಿಗೇ ಕಿರುಕುಳ, ಪ್ರಯಾಣಿಕನಿಗೆ ಜೈಲು

ಇಂಡಿಗೋ ವಿಮಾನದಲ್ಲಿ ಗಗನಸಖಿಗೇ ಕಿರುಕುಳ ನೀಡಿದ ಆರೋಪದ ಮೇರೆಗೆ ಪ್ರಯಾಣಿಕರೊಬ್ಬರನ್ನು ಜೈಲಿಗೆ ಅಟ್ಟಿರುವ ಪ್ರಕರಣ ವರದಿಯಾಗಿದೆ.

ದುಬೈ-ಅಮೃತಸರ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಗಗನಸಖಿಗೆ ಕಿರುಕುಳ; ಪ್ರಯಾಣಿಕನ ಬಂಧನ
ದೇಶ

ದುಬೈ-ಅಮೃತಸರ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಗಗನಸಖಿಗೆ ಕಿರುಕುಳ; ಪ್ರಯಾಣಿಕನ ಬಂಧನ

ದುಬೈ-ಅಮೃತಸರ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಗಗನಸಖಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಪುರುಷ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬೆಂಗಳೂರು: 4ನೇ ಮಹಡಿಯಿಂದ ಜಿಗಿದು ಗಗನಸಖಿ ಆತ್ಮಹತ್ಯೆ
ರಾಜ್ಯ

ಬೆಂಗಳೂರು: 4ನೇ ಮಹಡಿಯಿಂದ ಜಿಗಿದು ಗಗನಸಖಿ ಆತ್ಮಹತ್ಯೆ

ಪ್ರಿಯಕರನನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿದ್ದ ಗಗನಸಖಿಯೊಬ್ಬರು ಅಪಾರ್ಟ್ ಮೆಂಟ್‍ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ನಡೆದಿದೆ.

ಬೆಂಗಳೂರು: ಗಗನಸಖಿ ಕಿವಿ ಕತ್ತರಿಸಿದ್ದ ರೌಡಿಶೀಟರ್ ಪೋಲೀಸರಿಗೆ ಶರಣು
ರಾಜ್ಯ

ಬೆಂಗಳೂರು: ಗಗನಸಖಿ ಕಿವಿ ಕತ್ತರಿಸಿದ್ದ ರೌಡಿಶೀಟರ್ ಪೋಲೀಸರಿಗೆ ಶರಣು

ಮದುವೆಯಾಗಲು ಒಲ್ಲೆ ಎಂದಿದ್ದಕ್ಕೆ ಗಗನಸಖಿಯ ಕಿವಿಯನ್ನೇ ಕತ್ತರಿಸಿದ್ದ ಪಾಗಲ್ ಪ್ರೇಮಿ, ರೌಡಿಶೀಟರ್ ನಿನ್ನೆ ತಡರಾತ್ರಿ ತಾನಾಗಿಯೇ ಪೋಲೀಸರ ಮುಂದೆ ಶರಣಾಗಿದ್ದಾನೆ.

ಇಂಡಿಗೋ ಗಗನಸಖಿಯ ಹಿಂಭಾಗ ಮುಟ್ಟಿ ಅಸಭ್ಯ ವರ್ತನೆ: ಬೆಂಗಳೂರು ಯುವಕನ ಬಂಧನ!
ದೇಶ

ಇಂಡಿಗೋ ಗಗನಸಖಿಯ ಹಿಂಭಾಗ ಮುಟ್ಟಿ ಅಸಭ್ಯ ವರ್ತನೆ: ಬೆಂಗಳೂರು ಯುವಕನ ಬಂಧನ!

ವಿಮಾನದಲ್ಲಿ ಗಗನಸಖಿಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬೆಂಗಳೂರಿನ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ...

ಟೇಕಾಫ್ ಗೆ ಸಿದ್ಧವಾಗಿದ್ದ ವಿಮಾನದಿಂದ ಕೆಳಗೆ ಬಿದ್ದ ಗಗನಸಖಿ!
ದೇಶ

ಟೇಕಾಫ್ ಗೆ ಸಿದ್ಧವಾಗಿದ್ದ ವಿಮಾನದಿಂದ ಕೆಳಗೆ ಬಿದ್ದ ಗಗನಸಖಿ!

ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನದಿಂದ ಗಗನಸಖಿಯೊಬ್ಬರು ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ನಡೆದಿದೆ.

ಗಗನಸಖಿ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಪತಿಯನ್ನು ಬಂಧಿಸಿದ ಪೊಲೀಸರು!
ದೇಶ

ಗಗನಸಖಿ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಪತಿಯನ್ನು ಬಂಧಿಸಿದ ಪೊಲೀಸರು!

ದೆಹಲಿಯಲ್ಲಿ ಅಪಾರ್ಟ್ ಮೆಂಟ್ ನಿಂದ ಕೆಳಗೆ ಹಾರಿ ಗಗನಸಖಿಯೊರ್ವಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ...