ದೇಶ4ನೇ ಮಹಡಿಯಿಂದ ಜಿಗಿದು ಗಗನಸಖಿ ಸಾವು: ಬಾಯ್ ಫ್ರೆಂಡ್, ಬೆಂಗಳೂರಿನ ಟೆಕ್ಕಿ ಬಂಧನ
ಬೆಂಗಳೂರಿನಲ್ಲಿ ಭಾನುವಾರ ಗಗನಸಖಿಯೊಬ್ಬರು ತಾನು ವಾಸವಿದ್ದ ಅಪಾರ್ಟ್ಮೆಂಟ್ನ ನಾಲ್ಕನೇ ಮಹಡಿಯ ಬಾಲ್ಕನಿಯಿಂದ ಬಿದ್ದು ಸಾವಿಗೀಡಾಗಿದ್ದು, ಕೊಲೆ ಆರೋಪದ ಮೇಲೆ ಆಕೆಯ ಬಾಯ್ ಫ್ರೆಂಡ್ ಸಾಫ್ಟ್ವೇರ್ ಇಂಜಿನಿಯರ್ ನನ್ನು...