ಗಗನ್ ಯಾನ್
.avif)
ISS ಮಿಷನ್: Axiom ಸ್ಪೇಸ್ ಜತೆ ಒಪ್ಪಂದಕ್ಕೆ ISRO ಸಹಿ; ಬಾಹ್ಯಾಕಾಶ ಯಾನಕ್ಕೆ ಶುಭಾಂಶು ಶುಕ್ಲಾ, ಪ್ರಶಾಂತ್ ಬಾಲಕೃಷ್ಣನ್ ನಾಯರ್ ಆಯ್ಕೆ
ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (ಪ್ರಮುಖ) ಮತ್ತು ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್ (ಬ್ಯಾಕಪ್) ಅವರನ್ನು ಮಿಷನ್‌ಗೆ ಆಯ್ಕೆ ಮಾಡಲಾಗಿದೆ ಎಂದು ಇಸ್ರೋ ಘೋಷಿಸಿದೆ.

ಗಗನ್ ಯಾನ್ ಮಿಷನ್ ಮೊದಲ ಪರೀಕ್ಷೆ ಆಗಸ್ಟ್ ತಿಂಗಳಲ್ಲಿ: ಇಸ್ರೊ ಅಧ್ಯಕ್ಷ
ಭಾರತದ ಮೊದಲ ಮಾನ ಸಹಿತ ಬಾಹ್ಯಾಕಾಶ ಮಿಷನ್ ಗಗನ್ ಯಾನ್ ಸಿಬ್ಬಂದಿ ಮಾಡ್ಯೂಲ್ ಮಿಷನ್(Gaganyaan crew module mission)ನ ಮೊದಲ ಪರೀಕ್ಷೆ ಆಗಸ್ಟ್‌ನಲ್ಲಿ ನಡೆಯಲಿದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಹೇಳಿದ್ದಾರೆ.

ಮುಂದಿನ ವರ್ಷ ಭಾರತದಿಂದ ಮಾನವ ಸಹಿತ ಬಾಹ್ಯಾಕಾಶ ಮಿಷನ್
ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) 2024 ರಲ್ಲಿ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನವನ್ನು ಕೈಗೊಳ್ಳಲಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಈ ವರ್ಷ ಗಗನ್ ಯಾನ್ ನ ಮೊದಲ ಪರೀಕ್ಷಾರ್ಥ ಉಡಾವಣೆ: ಸರ್ಕಾರ
ಭಾರತದ ಮೊದಲ ಮಾನ ಸಹಿತ ಬಾಹ್ಯಾಕಾಶ ಮಿಷನ್ ಗಗನ್ ಯಾನ್ 2024 ರಲ್ಲಿ ಉಡಾವಣೆಯಾಗಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಇಸ್ರೋ ಗಗನ್ ಯಾನ್ ನ ವ್ಯೋಮಮಿತ್ರ ಪರಿಚಯ ಇಲ್ಲಿದೆ
2021 ರ ಡಿಸೆಂಬರ್ ವೇಳೆಗೆ ಇಸ್ರೋ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ ಗಗನ್ ಯಾನ್ ಮಿಷನ್ ಗೆ ಸಜ್ಜುಗೊಳ್ಳುತ್ತಿದೆ.

ಮಾನವ ಸಹಿತ ಬಾಹ್ಯಾಕಾಶ ಮಿಷನ್ ಗಗನ್ ಯಾನ್ ತಂಡವನ್ನು ಆಯ್ಕೆ ಮಾಡಲಿರುವ ವಾಯು ಪಡೆ!
2022 ರ ವೇಳೆಗೆ ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಮಿಷನ್ ಸಾಕಾರಗೊಳ್ಳಲಿದ್ದು, ಬಾಹ್ಯಾಕಾಶದಲ್ಲಿರಬೇಕಾದ ಮಾನವ ತಂಡವನ್ನು ವಾಯುಪಡೆ ಆಯ್ಕೆ ಮಾಡಲಿದೆ ಎಂದು ಇಸ್ರೋ ಅಧ್ಯಕ್ಷರು

ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಮಿಷನ್ ಗಗನ್ ಯಾನ್ ಗೆ ಸಿದ್ಧತೆ
ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯೋಜನೆಗೆ ಸಕಲ ಸಿದ್ಧತೆಗಳೂ ನಡೆದಿದ್ದು, ಮೂವರು ಜನರನ್ನು 7 ದಿನಗಳ ಕಾಲ ಬಾಹ್ಯಾಕಾಶಕ್ಕೆ ಕಳಿಸಲಾಗುತ್ತದೆ.

