ರಾಜ್ಯಗಗನಯಾನಕ್ಕೆ ಭಾರತ ಸಜ್ಜು: 2027ರಲ್ಲಿ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ; 8,000ಕ್ಕೂ ಹೆಚ್ಚು ಪರೀಕ್ಷೆಗಳು ಯಶಸ್ವಿ– ISRO
ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮ: ಸವಾಲುಗಳು ಮತ್ತು ಮುಂದಿನ ದಾರಿ" ವಿಷಯದ ಕುರಿತು ಮಾತನಾಡಿದ ಅವರು, ಗಗನಯಾನ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ 8,000ಕ್ಕೂ ಹೆಚ್ಚು ನೆಲಮಟ್ಟದ ಪರೀಕ್ಷೆಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ.