ರಾಜ್ಯಮೈಸೂರು ದಸರಾ 2021: ಗಜ ಪಯಣಕ್ಕೆ ಚಾಲನೆ, ಜಂಬೂಸವಾರಿ ಆನೆಗಳು ಮೈಸೂರಿನತ್ತ ಪ್ರಯಾಣ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ನಾಡಹಬ್ಬ ದಸರೆಯ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಸೋಮವಾರ ಸಂಭ್ರಮದಿಂದ ಚಾಲನೆ ನೀಡಲಾಗಿದ್ದು, ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳು ಸಾಂಸ್ಕೃತಿಕ ನಗರಿಯತ್ತ ಪ್ರಯಾಣ ಬೆಳೆಸಿವೆ.