ಗಜಪಯಣಕ್ಕೆ ಚಾಲನೆ

ಮೈಸೂರು ದಸರಾ 2025: ಮೊದಲ ಹಂತದ ಗಜಪಯಣಕ್ಕೆ ಚಾಲನೆ
ಇಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನಹೊಸಳ್ಳಿಯ ಬಳಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಿದರು.

ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂಸವಾರಿಗೆ ‘ಗಜಪಯಣ’ ಆರಂಭ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಈ ಬಾರಿ ಸರಳ ಮತ್ತು ಸಾಂಪ್ರದಾಯಿಕವಾಗಿ ನಡೆಯಲಿದ್ದು ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಗುರುವಾರ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಆನೆಗಳ ತಂಡ ವೀರನ ಹೊಸಹಳ್ಳಿಯಿಂದ ಪಯಣ ಆರಂಭಿಸಿದ್ದು, ಅರಮನೆ ನಗರಿಗೆ ಬಂದಿಳಿಯಲಿದೆ.

