ವಿಶೇಷದೇವರ ನಾಡಲ್ಲಿ ಗಜರಾಜನಿಗೆ ಪುನರ್ವಸತಿ ಕೇಂದ್ರ: ಆನೆಗಳಿಗೆ ಮಾರ್ನಿಂಗ್ ವಾಕ್ ಮತ್ತು ಉತ್ಕೃಷ್ಟ ಆಹಾರ
ಕಾಯಿಲೆ ಬಿದ್ದ ಮನುಷ್ಯರಿಗೆ ರಿಫ್ರೆಷ್ ಆಗಲು ಪುನರ್ವಸತಿ ಕೇಂದ್ರ, ವಿಶ್ರಾಂತಿ ಧಾಮಗಳೆಂದು ಹಲವು ಸೌಲಭ್ಯಗಳುಂಟು. ಆದರೆ ಅವೆಲ್ಲಾ ಪುನರ್ವಸತಿ ಕೇಂದ್ರಗಳಿಗಿಂತ ಕೇರಳದ ಎಂ.ಆರ್ ಪಾಳಯಂನಲ್ಲಿನ ಪುನರ್ವಸತಿ ಕೇಂದ್ರ ವಿಭಿನ್ನವಾದುದು. ಏಕೆಂದರೆ ಇದು ಆನೆಗಳಿಗೆ ಮೀಸಲು.