ರಾಜ್ಯಕೃಷ್ಣ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕ ರಾಜ್ಯದ ಪಾಲಿನಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ: ಕೇಂದ್ರ ಸ್ಪಷ್ಟನೆ
ಕೃಷ್ಣ ಜಲ ವಿವಾದ ನ್ಯಾಯಮಂಡಳಿ (ಕೆಡಬ್ಲ್ಯುಡಿಟಿ) ರಚನೆಗೆ ತೆಲಂಗಾಣ ರಾಜ್ಯ ಆಗ್ರಹಿಸುತ್ತಿದ್ದರೂ, ನದಿ ನೀರು ಹಂಚಿಕೆ ಸಂಬಂಧ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ಕೃಷ್ಣ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕ ರಾಜ್ಯದ ಪಾಲಿನಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ಹೇಳಿದೆ.