ಗಡಿ ಗ್ರಾಮ

ಕಲಬುರಗಿ: ಚಿಂಚೋಳಿಯಲ್ಲಿ ಭೂ ಸರ್ವೇಕ್ಷಣಾ ಅಧಿಕಾರಿಗಳ ಮೇಲೆ ತೆಲಂಗಾಣ ಗಡಿ ಗ್ರಾಮಸ್ಥರಿಂದ ದಾಳಿ!
ಶಾದಿಪುರ ಗ್ರಾಮದ ಸರ್ವೆ ಸಂಖ್ಯೆ 126 ಮತ್ತು 127 ರಲ್ಲಿನ ವಿವಾದಿತ ಭೂಮಿಯ ಸಮೀಕ್ಷೆಗೆ ಸೇಡಂ ಸಹಾಯಕ ಆಯುಕ್ತ ಪ್ರಭು ರೆಡ್ಡಿ ಮತ್ತು ಭೂ ದಾಖಲೆ ಇಲಾಖೆಯ ಉಪ ನಿರ್ದೇಶಕ ಮಹೇಶ್ ನೇತೃತ್ವದ ಅಧಿಕಾರಿಗಳ ತಂಡ ಹೋಗಿತ್ತು ಎಂದು ಮೂಲಗಳು ತಿಳಿಸಿವೆ.

ಚಾಮರಾಜನಗರ ಗಡಿ ಗ್ರಾಮಗಳಲ್ಲಿ ಆಂಬ್ಯುಲೆನ್ಸ್ ಕೊರತೆ: ಕಾರಿನಲ್ಲೇ ಮಹಿಳೆಗೆ ಹೆರಿಗೆ!
ಚಾಮರಾಜನಗರ ಜಿಲ್ಲೆಯ ಗಡಿಯಲ್ಲಿರುವ ದೂರದ ಹಳ್ಳಿಗಳು ಆಂಬ್ಯುಲೆನ್ಸ್ ಸೇವೆಗಳ ಅಲಭ್ಯತೆಯಿಂದಾಗಿ ಇಲ್ಲಿನ ನಿವಾಸಿಗಳು ಅನೇಕ ಸಮಸ್ಯೆ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ.

ವಿಧಾನಸಭಾ ಚುನಾವಣೆ 2023: ಗಡಿ ಗ್ರಾಮಗಳಿಗೆ ವಿಶೇಷ ಪ್ಯಾಕೇಜ್; ಸಿಎಂ ಬೊಮ್ಮಾಯಿ ಘೋಷಣೆ
ವಿಧಾನಸಭಾ ಚುನಾವಣೆಗೂ ಮುನ್ನ ಗಡಿ ಜಿಲ್ಲೆ ಚಾಮರಾಜನಗರದ ಜನರ ಮನಗೆಲ್ಲುವ ಗುರಿಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಗಡಿ ಗ್ರಾಮಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯಕ್ಕೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಲಿದೆ ಎಂದು ಬುಧವಾರ ಹೇಳಿದರು.

ರಾಜ್ಯದಲ್ಲಿ ಕೊರೋನಾ ಹೆಚ್ಚಳ; ಚಿಕಿತ್ಸೆಗೆ ತಮಿಳುನಾಡಿನತ್ತ ಮುಖ ಮಾಡಿದ ಗಡಿ ಪ್ರದೇಶದ ಗ್ರಾಮಸ್ಥರು!
ಚಾಮರಾಜನಗರ ಜಿಲ್ಲೆ ಆಕ್ಸಿಜನ್ ದುರಂತ ಸಂಭವಿಸಿದ ಬಳಿಕ ಆತಂಕಕ್ಕೊಳಗಾಗಿ ಹಾಗೂ ಹತ್ತಿರದಲ್ಲಿ ಕೋವಿಡ್ ಕೇರ್ ಕೇಂದ್ರ ಸೌಲಭ್ಯಗಳು ದೊರೆಯದ ಕಾರಣ ಗಡಿ ಗ್ರಾಮಗಳಲ್ಲಿರುವ ರಾಜ್ಯದ ಜನತೆ ಇದೀಗ ಕೊರೋನಾ ಚಿಕಿತ್ಸೆಗಾಗಿ ತಮಿಳುನಾಡು ರಾಜ್ಯದತ್ತ ಮುಖ ಮಾಡಿದ್ದಾರೆಂದು ತಿಳಿದುಬಂದಿದೆ.

